Wednesday, May 22, 2024
spot_imgspot_img
spot_imgspot_img

ಮಾಣಿಲ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಶ್ರೀಧರ ಬಾಳೆಕಲ್ಲು, ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಆಯ್ಕೆ

- Advertisement -G L Acharya panikkar
- Advertisement -

ಮಾಣಿಲ ಗ್ರಾಮ ಪಂಚಾಯತ್‌ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕೃಯೆ ಮಾಣಿಲ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರನ್ನಾಗಿ ಶ್ರೀಧರ ಬಾಳೆಕಲ್ಲು, ಹಾಗೂ ಉಪಾಧ್ಯಕ್ಷರನ್ನಾಗಿ ಶ್ರೀಮತಿ ಗೀತಾ ಇವರನ್ನು ವಿಟ್ಲ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಅಧಿಕಾರಿ ಉಷಾ ಡಿ.ಯವರು ಅಧಿಕೃತ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಸದಸ್ಯರು ಉಪಸ್ಥಿತರಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಹಾರೈಸಿದರು.

- Advertisement -

Related news

error: Content is protected !!