Sunday, August 9, 2026
spot_imgspot_img
spot_imgspot_img

ಸರ್ಕಾರಿ ನೌಕರರ, ತೆರಿಗೆದಾರರ BPL ಕಾರ್ಡಷ್ಟೇ ರದ್ದು : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.

- Advertisement -

Related news

error: Content is protected !!