Saturday, October 12, 2024
spot_imgspot_img
spot_imgspot_img

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರಗೂ ಕೊರೊನಾ ಪಾಸಿಟಿವ್!

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ. ಸೋಂಕು ತಗಲಿರುವುದನ್ನು ಯತೀಂದ್ರ ಅವರೇ ತನ್ನ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ನನಗೂ ಸೋಂಕು ತಾಗಿರುವುದು ದೃಢವಾಗಿದೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತೆ ವಹಿಸಬೇಕು’ ಎಂದು ಯತೀಂದ್ರ ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!