- Advertisement -
- Advertisement -






ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಹಿರಿಯ ಮಿಲಿಟರಿ ಅಧಿಕಾರಿಗಳು ಭಾನುವಾರ ಸುದ್ದಿಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು. ಆಪರೇಷನ್ ಸಿಂಧೂರ ಅಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದಲ್ಲಿ ಒಂಬತ್ತು ಉಗ್ರರ ನೆಲೆಗಳನ್ನು ಟಾರ್ಗೆಟ್ ಮಾಡಿತು. ಮೇ 7 ರಂದು ದಾಳಿಗಳನ್ನು ನಡೆಸಿ, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತು ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ.
- Advertisement -








