- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಬೆಂಗಳೂರಿಗೆ (EDCS) ವರ್ಗಾವಣೆಯಾಗಿದ್ದು.ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ ರಾಜೇಂದ್ರ ಕೆ ವಿ ಅವರನ್ನು ನೇಮಕ ಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಲಾಗಿದೆ.
ಡಾ ರಾಜೇಂದ್ರ ಕೆ ವಿ ಅವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಶನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
- Advertisement -