Friday, May 23, 2025
spot_imgspot_img
spot_imgspot_img

ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.

- Advertisement -
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಚೆನ್ನೈ: ಕೊರೊನಾ ಸೋಂಕು ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸದ್ಯ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯು ಘಟಕದಲ್ಲಿ ತಜ್ಞ ವೈದ್ಯರ ತಂಡ ಎಸ್ ಪಿಬಿ ಅವರಿಗೆ ಚಿಕಿತ್ಸೆ ನೀಡುತ್ತಿದೆ.

ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಸ್.ಪಿ.ಬಾಲಸುಬ್ರಹ್ಮಣಂ ಅವರು ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!