Thursday, May 16, 2024
spot_imgspot_img
spot_imgspot_img

ಅಕ್ಕನ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದ ತಂಗಿ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg

ಅಕ್ಕನ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ರಿಂಷಾ (18) ಮೃತ ಯುವತಿ.

ಮದುವೆ ಮೆಹಂದಿ ಶಾಸ್ತ್ರದಲ್ಲಿ ಹಲವರು ಡ್ಯಾನ್ಸ್​ ಮಾಡುತ್ತಿದ್ದರು. ಇದೇ ವೇಳೆ ರಿಂಷಾ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಏಕಾಏಕಿ ಕುಸಿದು ಬಿದ್ದಿದ್ದಾಳೆ.

ಕೆಳಗೆ ಬಿಳುತ್ತಿದ್ದಂತೆ ಕೂಡಲೇ ಅಲ್ಲೇ ಇದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ರಿಂಷಾ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ದೊಡ್ಡ ಆಘಾತ ಉಂಟಾಗಿದೆ.

- Advertisement -

Related news

error: Content is protected !!