Monday, July 7, 2025
spot_imgspot_img
spot_imgspot_img

ಎಸ್.ಕೆ.ಎಸ್.ಎಸ್.ಎಫ್ ಸ್ಥಾಪನ ದಿನ ಪ್ರಯುಕ್ತ ಕೈಕಂಬ ವಲಯ ವಿಖಾಯ ವತಿಯಿಂದ ಸಾರ್ವಜನಿಕ ಸೇವೆಗಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ

- Advertisement -
- Advertisement -

ಕೈಕಂಬ: ಎಸ್.ಕೆ.ಎಸ್.ಎಸ್.ಎಫ್ ಸ್ಥಾಪನ ದಿನದ ಅಂಗವಾಗಿ ಕೈಕಂಬ ವಲಯ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ಇದರ ವತಿಯಿಂದ ಸಾರ್ವಜನಿಕ ಸೇವೆಗಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ಇಂದು ಸಂಜೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಅಧ್ಯಕ್ಷರಾದ ಬಹು: ಸಯ್ಯದ್ ಅಮೀರ್ ತಂಗಲ್ ಕೀನ್ಯಾ ದುವಾ: ನೆರವೇರಿಸಲಿದ್ದಾರೆ. ದ.ಕ ಜಿಲ್ಲಾ ಖಾಝಿ ಶೈಖುನಾ ತ್ವಖಾ ಅಹ್ಮದ್ ಮೌಲಾವಿ ಆಂಬ್ಯುಲೆನ್ಸ್ ಲೋಕಾರ್ಪಣೆಗೈಯಲಿದ್ದಾರೆ.

ಕೈಕಂಬ ವಲಯ ಅಧ್ಯಕ್ಷ ಬಹು; ಜಮಾಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ರಾಜ್ಯಾಧ್ಯಕ್ಷರಾದ ಬಹು: ಅನೀಸ್ ಕೌಸರಿ ಉಸ್ತಾದ್ ಮುಖ್ಯ ಭಾಷಣ ನಡೆಸಲಿದ್ದಾರೆ.
ಇನ್ನಿತರ ಸಾಮಾಜಿಕ ಧಾರ್ಮಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ಕೈಕಂಬ ವಲಯ ಕಾರ್ಯದರ್ಶಿ ಆರೀಫ್ ಕಮ್ಮಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!