Wednesday, May 1, 2024
spot_imgspot_img
spot_imgspot_img

13 ಮಹಡಿಗಳ ಕಟ್ಟಡದ ಟೆರೇಸ್‌ನಲ್ಲಿ ಕಾಣಿಸಿಕೊಂಡ ಹೆಬ್ಬಾವು

- Advertisement -G L Acharya panikkar
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 13 ಮಹಡಿಗಳ ಕಟ್ಟಡದ ಟೆರೇಸ್‌ಗೆ 4 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ.

ಈ ಕಟ್ಟಡದ ಕೆಲವು ನಿರ್ಮಾಣ ಕಾರ್ಯಗಳು ನಡೆಸುತ್ತಿದ್ದು, ಸಿಮೆಂಟ್ ಮಿಶ್ರಿತ ದಪ್ಪ ಪೇಸ್ಟ್‌ನಲ್ಲಿ ಈ ಹೆಬ್ಬಾವು ಸಿಲುಕಿಕೊಂಡಿದ್ದು ,ವ್ರಾಜ್ ಪ್ಯಾರಡೈಸ್ ರೆಸಿಡೆಂಟ್​ನಲ್ಲಿರುವ ನಿವಾಸಿಗಳು ಇಷ್ಟು ಎತ್ತರದಲ್ಲಿ ಹೆಬ್ಬಾವುವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ನಂತರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದು ಹೆಬ್ಬಾವುವನ್ನು ರಕ್ಷಿಸಿದ್ದಾರೆ.

- Advertisement -

Related news

error: Content is protected !!