Monday, May 13, 2024
spot_imgspot_img
spot_imgspot_img

ತಂದೆಯ ಅಗಲಿಕೆ ನೋವಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಮಗ ಸಾವು..!

- Advertisement -G L Acharya panikkar
- Advertisement -

ಒಂದೇ ದಿನ ತಂದೆ ಮಗ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.

ಮೃತಪಟ್ಟವರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42)ಮ ಎಂದು ಗುರುತಿಸಲಾಗಿದೆ.

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ಬೆಳಿಗ್ಗೆ ಮೃತಪಟ್ಟಿರು. ಅದೇ ದಿನ ರಾತ್ರಿ 8:30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದರು. ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!