Wednesday, June 17, 2026
spot_imgspot_img
spot_imgspot_img

ಮಂಗಳೂರಿಗೆ ಆಗಮಿಸಿದ ಸೋನು ಸೂದ್‌

- Advertisement -
- Advertisement -

ಮಂಗಳೂರು: ಕೋವಿಡ್ ಸಮಯದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‌ನ ನಿರ್ದೇಶಕಿ ಡಾ. ಹಿಲ್ಡಾ ರಾಯಪ್ಪನ್ ಸ್ವಾಗತಿಸಿದರು.

ಕೋವಿಡ್ ಸಂದರ್ಭದಲ್ಲಿ ದೇಶದ ವಿವಿಧೆಡೆಗೆ ಕಳುಹಿಸಿದ ಹಾಗೆ ಉಳ್ಳಾಲ ಸರ್ಕಾ‍ರಿ ಆಸ್ಪತ್ರೆಗೆ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಿದ್ದನು ಸ್ಮರಿಸಿಕೊಳ್ಳಬಹುದು.

- Advertisement -

Related news

error: Content is protected !!