Sunday, June 14, 2026
spot_imgspot_img
spot_imgspot_img

ಸೌಜನ್ಯ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ; ಗೃಹ ಸಚಿವ ಜಿ ಪರಮೇಶ್ವರ್

- Advertisement -
- Advertisement -
vtv vitla

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿಬೇಕೆಂದು ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದೆ . ಈ ಬೆನ್ನಲ್ಲೇ ಗೃಹಸಚಿವರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ.

ಸೌಜನ್ಯ ಪ್ರಕರಣ ಮರು ತನಿಖೆ ಇಲ್ಲ, ಈ ಪ್ರಕರಣ ಕಾನೂನಾತ್ಮಕವಾಗಿ ಪೂರ್ಣಗೊಂಡಿದ್ದು, ಮರುತನಿಖೆ ಆಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಸಾರ್ವಜನಿಕ ವಲಯದಲ್ಲಿ ಪರ. ವಿರೋಧ ಇದ್ದೇ ಇರುತ್ತದೆ. ಅದಕ್ಕೆ ಏನು ಮಾಡಲು ಬರೋದಿಲ್ಲ ಎಂದಿದ್ದಾರೆ. ಸೌಜನ್ಯ ಪ್ರಕರಣ ಮುಗಿದು ಹೋಗಿದ್ದು ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಮರು ತನಿಖೆ ವಿಚಾರ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!