Saturday, June 28, 2025
spot_imgspot_img
spot_imgspot_img

ಇಂದು ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಪಾರ್ಥಿವ ಶರೀರದ ಅಂತ್ಯಕ್ರಿಯೆ

- Advertisement -
- Advertisement -

ಚೆನ್ನೈ: ಎಂಜಿಎಂ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದ ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ನೆರೆವೇರಲಿದೆ. ತಿರುವಳ್ಳೂರು ಜಿಲ್ಲೆಯ ತಾಮರೈಪಾಕಂ ಗ್ರಾಮದಲ್ಲಿರೋ ಎಸ್.ಪಿ.ಬಿಯವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನ ನಡೆಯಲಿದೆ ಅಂತಾ ತಮಿಳುನಾಡು ಸರ್ಕಾರ ತಿಳಿಸಿದೆ. ಇಂದು ಬೆಳಗ್ಗೆ 11 ಗಂಟೆವರೆಗೂ ಪಾರ್ಥಿವ ಶರೀರರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

- Advertisement -

Related news

error: Content is protected !!