Saturday, May 18, 2024
spot_imgspot_img
spot_imgspot_img

ಕನ್ನಡದಲ್ಲಿ ರಿಲೀಸ್ ಆಗಲಿದೆ ಎಸ್‌ಪಿಬಿ ನಟಿಸಿದ್ದ ಸೂಪರ್ ಹಿಟ್ ಸಿನಿಮಾ!

- Advertisement -G L Acharya panikkar
- Advertisement -

ಬೆಂಗಳೂರು(ನ.2): ಕನ್ನಡ ತೆಲುಗು ಸೇರಿ ಅನೇಕ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿ ಜನಪ್ರಿಯರಾಗಿದ್ದ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ನಟನೆಯ ಸಿನಿಮಾಗಳಲ್ಲಿ ಒಂದು ಮಿಥುನಂ. ಇದೀಗ 8 ವರ್ಷಗಳ ಬಳಿಕ ಈ ಸಿನಿಮಾವನ್ನ ಕನ್ನಡಕ್ಕೆ ಡಬ್ಬಿಂಗ್‌ ಮಾಡಲಾಗುತ್ತಿದೆ.

ಡಬ್ಬಿಂಗ್‌ ಕಾರ್ಯ ಸಂಪೂರ್ಣಗೊಂಡ ಬಳಿಕ ಡಿಸೆಂಬರ್‌ ತಿಂಗಳಿನಲ್ಲಿ ರಾಜ್ಯಾದ್ಯಂತ ರಿಲೀಸ್‌ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಿಥುನಂ ನಿರ್ಮಾಪಕರಾದ ‌ಆನಂದ ಮುಯಿದ ರಾವು ಹೇಳಿದ್ದಾರೆ. 8 ವರ್ಷಗಳ ಹಿಂದಿನ ಸಿನಿಮಾವನ್ನು ಈಗ ಡಬ್ ಮಾಡಿ ರಿಲೀಸ್ ಮಾಡುತ್ತಿರುವುದು ವಿಶೇಷ.

- Advertisement -

Related news

error: Content is protected !!