Friday, July 4, 2025
spot_imgspot_img
spot_imgspot_img

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

- Advertisement -
- Advertisement -

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳನ್ನು ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗೆಲುವಿನ ದಡ ಮುಟ್ಟಿತು.

- Advertisement -

Related news

error: Content is protected !!