Friday, July 24, 2026
spot_imgspot_img
spot_imgspot_img

SSLC ಫಲಿತಾಂಶ; ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಆಂಗ್ಲ ಮಾಧ್ಯಮ ವಿಭಾಗಕ್ಕೆ ಶೇ.100 ಫಲಿತಾಂಶ; 604 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದ ಸುಶ್ಮಿತಾ

- Advertisement -
- Advertisement -

ವಿಟ್ಲ : SSLC ಫಲಿತಾಂಶ- ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಆಂಗ್ಲ ಮಾಧ್ಯಮ ವಿಭಾಗಕ್ಕೆ 100 ಶೇ ಫಲಿತಾಂಶ.

ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಪ್ರೌಢಶಾಲಾ ವಿಭಾಗದ ಆಂಗ್ಲ ಮಾಧ್ಯಮ ವಿಭಾಗವು ಶೇ 100 ಫಲಿತಾಂಶ ಗಳಿಸಿದೆ.
ಕನ್ನಡ ಮಾಧ್ಯಮ ವಿಭಾಗವು ಶೇ 82 ಫಲಿತಾಂಶ ಗಳಿಸಿದೆ.

ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳ ಪೈಕಿ 70 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

12 ಜನ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಸುಶ್ಮಿತಾ 604 ಅಂಕಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ.

- Advertisement -

Related news

error: Content is protected !!