- Advertisement -
- Advertisement -
ವಿಟ್ಲ: ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರ, ಸ್ಕ್ರೀನಿಂಗ್ ನಡೆಸಲಾಯಿತು. ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರ ಕಾಯ್ದಿರಿಸಿ, ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ಹಚ್ಚಿ, ಮಾಸ್ಕ್ ನೀಡಿ ಪರೀಕ್ಷಾ ಕೊಠಡಿಗೆ ಬಿಡಲಾಯಿತು.
ವಿಟ್ಲ ಹೋಬಳಿಯಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ವಿಟ್ಲ, ಅಳಿಕೆ, ಕನ್ಯಾನ, ಮಂಚಿ ಸೆಂಟರ್ ಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.ಕೇರಳದ ಎಲ್ಲಾ ವಿದ್ಯಾರ್ಥಿಗಳು ಗಡಿ ಮೂಲಕ ಆಗಮಿಸಿ, ಪರೀಕ್ಷೆ ಬರೆದಿದ್ದಾರೆ.
- Advertisement -