Saturday, April 20, 2024
spot_imgspot_img
spot_imgspot_img

ಭಾರೀ ನಿರೀಕ್ಷೆಯ SSLC ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಡೇಟ್ ಫಿಕ್ಸ್

- Advertisement -G L Acharya panikkar
- Advertisement -

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ.

ಸೋಮವಾರ ಮಧ್ಯಾಹ್ನ 3:30 ಕ್ಕೆ ಪರೀಕ್ಷೆಯ ಫಲಿತಾಂಶ ಹೊರ ಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್​ಗಳಿಗೆ ನೇರವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನ ಕಳುಹಿಸಲಾಗುವುದು ಎಂದು ಹೇಳಲಾಗಿದೆ. ಸೋಮವಾರ ಮಧ್ಯಾಹ್ನ 3:30ಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.

- Advertisement -

Related news

error: Content is protected !!