Saturday, May 18, 2024
spot_imgspot_img
spot_imgspot_img

ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಭವಿಷ್ಯ ಇಂದು ನಿರ್ಧಾರ..!

- Advertisement -G L Acharya panikkar
- Advertisement -

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶದ ಅನೇಕ ರಾಜ್ಯಗಳಲ್ಲಿ 12ನೇ ತರಗತಿಯ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ನಡೆಸುವ/ನಡೆಸದಿರುವ ಕುರಿತು ಮಾಹಿತಿ ನೀಡಲು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸುದ್ದಿಗೋಷ್ಠಿ ಕರೆದಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಎಸ್. ಸುರೇಶ್‌ಕುಮಾರ್ ಸರ್ವಶಿಕ್ಷಣ ಅಭಿಯಾನದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!