Friday, June 5, 2026
spot_imgspot_img
spot_imgspot_img

ಸದ್ಯದಲ್ಲೇ SSLC,PUCಬೋರ್ಡ್ ವಿಲೀನ:ಸಚಿವ ಸುರೇಶ್ ಕುಮಾರ್

- Advertisement -
- Advertisement -

ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಸದ್ಯದಲ್ಲೇ ವಿಲೀನಗೊಳ್ಳುತ್ತದೆ. ಅದಕ್ಕೆ ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಚಟುವಟಿಕೆಗಳನ್ನು ನೋಡಿಕೊಳ್ಳಲು ಪ್ರೌಢಶಿಕ್ಷಣ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆಗಳನ್ನು ನೋಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡಲು ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿಸಿದರು.

- Advertisement -

Related news

error: Content is protected !!