Sunday, May 19, 2024
spot_imgspot_img
spot_imgspot_img

ವಿಟ್ಲ: ಸೈಂಟ್ ರೀಟಾ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: 75 ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು. ಧ್ವಜಾರೋಹಣವನ್ನು ಶಾಲಾ ಜತೆ ಕಾರ್ಯದರ್ಶಿ ವಿಟ್ಲ ಚರ್ಚ್‍ನ ಧರ್ಮಗುರು ಫಾ| ಐವನ್ ಮೈಕಲ್ ರೋಡ್ರಿಗಸ್ ನೆರವೇರಿಸಿದರು. ಶಾಲಾ ಪ್ರಾಂಶುಪಾಲ ಫಾ| ಸುನಿಲ್ ಪಿಂಟೊ, ಸಹಶಿಕ್ಷಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!