Thursday, April 25, 2024
spot_imgspot_img
spot_imgspot_img

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

- Advertisement -G L Acharya panikkar
- Advertisement -

ಪುತ್ತೂರು: ಸಂತ ವಿಕ್ಟರ್‍ ಬಾಲಿಕಾ ಪ್ರೌಢಶಾಲೆಯು 2022 – 23 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದೆ.

ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ. 44 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 122 ವಿದ್ಯಾರ್ಥಿನಿಯರು ಪ್ರಥಮ ಕ್ಲಾಸ್‌ನಲ್ಲಿ, 13 ವಿದ್ಯಾರ್ಥಿನಿಯರು ದ್ವಿತೀಯ ಕ್ಲಾಸ್‌ನಲ್ಲಿ ಪಾಸ್‌ ಆಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾದ್ಯಾಯರು, ಶಿಕ್ಷಕ ಶಿಕ್ಷಕೇತರ ವೃಂದ, ರಕ್ಷಕ – ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!