Friday, April 19, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದು 8852 ಮಂದಿಗೆ ಕೊರೊನಾ ಸೋಂಕು..!* ದಕ್ಷಿಣ ಕನ್ನಡದಲ್ಲಿ 334 , ಉಡುಪಿ 254 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 106 ಸೋಂಕಿತರ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8852 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 106 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 335928 ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 242229 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2821 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 27 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2406 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 37703 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 334 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 213 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 12443 ಆಗಿದ್ದು, ಇಲ್ಲಿಯವರೆಗೆ 9422 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2665 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 356 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 254 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 11515 ಆಗಿದ್ದು ,ಇಲ್ಲಿಯವರೆಗೆ 8676 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2745 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!