Sunday, June 7, 2026
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 120270 ಮಂದಿಗೆ ಕೊರೊನಾ ಸೋಂಕು..! ದಕ್ಷಿಣ ಕನ್ನಡದಲ್ಲಿ 265, ಉಡುಪಿ 171 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು  ಸೋಂಕಿತರ 75 ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 120270 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,75 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 710309 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 580054 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 4623 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 24 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2656 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 66854 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 265 ಮಂದಿಗೆ ಸೋಂಕು ತಗುಲಿದೆ.283 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 26529 ಆಗಿದ್ದು, ಇಲ್ಲಿಯವರೆಗೆ 21744 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4178 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 605 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 171 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 19395 ಆಗಿದ್ದು ,ಇಲ್ಲಿಯವರೆಗೆ 17276 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1953 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!