- Advertisement -
- Advertisement -




ಬಂಟ್ವಾಳ : ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ.
ಮಹಮ್ಮದ್ ಶರೀಫ್ ಎಂಬವರ ಮಾಲಕತ್ವದ ಅಂಗಡಿಯಲ್ಲಿ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಅವರು ಸಾಮಾಜಿಕ ಸೇವಾಕರ್ತರಾಗಿದ್ದು ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಕಾಣಿಕೆ ಡಬ್ಬಿಯಲ್ಲಿ ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ತುಂಬಿತ್ತು ಎನ್ನಲಾಗಿದೆ.ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ತಿಳಿದು ಬಂದಿದೆ.
- Advertisement -