Monday, June 8, 2026
spot_imgspot_img
spot_imgspot_img

ಬಾಸ್ಕೆಟ್ ಬಾಲ್ ಆಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯು..!

- Advertisement -
- Advertisement -

ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್‌ಎಫ್‌ಎಸ್ ಶಾಲೆಯಲ್ಲಿ ನಡೆದಿದೆ.

ಚಾರ್ವಿ (16) ಮೃತ ಬಾಲಕಿ. ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!