Friday, May 17, 2024
spot_imgspot_img
spot_imgspot_img

ಪ್ರವಾಸದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

- Advertisement -G L Acharya panikkar
- Advertisement -

ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಪ್ರವಾಸದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಪಾಲಕ್ಕಾಡ್‌ನ ಪುಲಪೆಟ್ಟಾ ಎಂಎನ್‌ಕೆಎಂ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿನಿ ಸಯನಾ ಮೃತ ವಿದ್ಯಾರ್ಥಿನಿ.

ಮೈಸೂರಿಗೆ ಪ್ರವಾಸ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮೈಸೂರಿನ ವೃಂದಾವನ ಗಾರ್ಡನ್‌ಗೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಸಯನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆಯ ಪ್ರಾಣ ಉಳಿಸಲಾಗಲಿಲ್ಲ. ಸಾವಿಗೆ ಹೃದಯಾಘಾತವೇ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.

- Advertisement -

Related news

error: Content is protected !!