Thursday, May 2, 2024
spot_imgspot_img
spot_imgspot_img

ನೀರಿನಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವು..!

- Advertisement -G L Acharya panikkar
- Advertisement -

ನೀರಿನಲ್ಲಿ ಮುಳುಗಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕೇರಳದ ಮಲಪ್ಪುರಂ ವಜಕಾಡ್ ಚಾಲಿಯಾರ್ ಎಂಬಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ . ವೆಟ್ಟತ್ತೂರು ಮೂಲದ ಸನಾ ಫಾತಿಮಾ ಎಂದು ಗುರುತಿಸಲಾಗಿದೆ.

ಸಂಜೆ ಸುಮಾರಿಗೆ ಮುತ್ತಿಂಗಲ್ ಪಿಯರ್ ನಲ್ಲಿ ಈ ದುರಂತ ಸಂಭವಿಸಿದೆ. ಬಾಲಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಸನಾ ನದಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ವಜಕಾಡ್ ಆಸ್ಪತ್ರೆಗೆ ಕರೆದೊಯ್ದರೂ ಉಳಿಸಲಾಗಲಿಲ್ಲ.

- Advertisement -

Related news

error: Content is protected !!