Monday, June 8, 2026
spot_imgspot_img
spot_imgspot_img

ಪುತ್ತೂರು: ವಿವೇಕಾನಂದ ಮಹಾ ವಿದ್ಯಾಲಯ ವಿದ್ಯಾರ್ಥಿ ಸಂಘದ ಚುನಾವಣೆ

- Advertisement -
- Advertisement -

ಪುತ್ತೂರು : ನೆಹರುನಗರದಲ್ಲಿರುವ ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿ ಸಂಘದ ಚುನಾವಣಾ ಪ್ರಕ್ರಿಯೆ ಇಂದು ನಡೆಯಿತು. ಅಧ್ಯಕ್ಷರಾಗಿ ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿರುವ ಆಶೀಶ್ ಆಳ್ವ ಆಯ್ಕೆಯಾದರು.ಕಾರ್ಯದರ್ಶಿಯಾಗಿತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿರುವ ನಿಖಿಲ್, ಜೊತೆ ಕಾರ್ಯದರ್ಶಿಯಾಗಿ ತೃತೀಯ ಬಿಎ ವ್ಯಾಸಂಗ ಮಾಡುತ್ತಿರುವ ಪೃಥ್ವಿ ಆಯ್ಕೆಯಾದರು.

- Advertisement -

Related news

error: Content is protected !!