Saturday, May 18, 2024
spot_imgspot_img
spot_imgspot_img

ವಿಟ್ಲ : ವಿದ್ಯಾರ್ಥಿಯೋರ್ವರ ಪರ್ಸ್ ಕಳೆದುಹೋಗಿದೆ. ಸಿಕ್ಕಿದ್ದಲ್ಲಿ ಮರಳಿ ಹಿಂತಿರುಗಿಸುವಂತೆ ಮನವಿ

- Advertisement -G L Acharya panikkar
- Advertisement -

ವಿಟ್ಲದಿಂದ ಬಸ್ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಓರ್ವ ವಿದ್ಯಾರ್ಥಿ ತಮ್ಮ ಪರ್ಸ್ ಅನ್ನು ಕಳೆದುಕೊಂಡಿದ್ದಾರೆ. ನಾನು ವಿದ್ಯಾರ್ಥಿಯಾಗಿರುವುದರಿಂದ ತನ್ನ ಪರ್ಸ್ ಎಲ್ಲಿಯಾದರೂ ಸಿಕ್ಕಿದ್ದಲ್ಲಿ ಅದನ್ನು ಹಿಂತಿರುಗಿಸಬೇಕಾಗಿ ಮನವಿ ಮಾಡಿಕೊಂಡಿದ್ದಾರೆ. ಇವರ ಪರ್ಸ್ ಯಾರಿಗಾದರೂ ಸಿಕ್ಕಿದ್ದಲ್ಲಿ
9148087084 ಈ ನಂಬರ್ ಗೆ ತಿಳಿಸುವಂತೆ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!