Sunday, May 5, 2024
spot_imgspot_img
spot_imgspot_img

ಸುಳ್ಯ: ವಿದ್ಯಾರ್ಥಿ ನಾಪತ್ತೆ…!

- Advertisement -G L Acharya panikkar
- Advertisement -

ಸುಳ್ಯ : ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15 ವ) ಜ.23 ರಂದು ಬೆಳಿಗ್ಗೆ ಮನೆಯಿಂದ ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು ನಿಲ್ದಾಣದಿಂದ ಕಾಣೆಯಾಗಿರುತ್ತಾನೆ.

ಎತ್ತರ 5 ಅಡಿ ಸಪೂರ ಶರೀರ, ಗೋಧಿ ಮೈಬಣ್ಣ, ಗುಲಾಬಿ ಬಣ್ಣದ ಶರ್ಟು, ಕಪ್ಪು ಟೈ, ಕಂದು ಬಣ್ಣದ ಪ್ಯಾಂಟ್, ಕೈಯಲ್ಲಿ ಕೇಸರಿ ಬಣ್ಣದ ದಾರ ವಾಚ್, ಉಂಗುರ ಧರಿಸಿರುತ್ತಾನೆ.

ಈ ವಿದ್ಯಾರ್ಥಿಯ ಗುರುತು ಪರಿಚಯ ಯಾರಿಗಾದರೂ ಸಿಕ್ಕಲ್ಲಿ ಸ್ಥಳೀಯ ಪೊಲೀಸ್ ಠಾಣೆ ಸಂಪರ್ಕಿಸಲು ಕೋರಲಾಗಿದೆ

- Advertisement -

Related news

error: Content is protected !!