Saturday, April 27, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ ಡಾ. ಬಿ ಕೆ ಭಟ್ ವಿಧಿವಶ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ಶನಿವಾರ ತಡ ರಾತ್ರಿ ನಿಧನರಾಗಿರುವುದಾಗಿ ವರದಿಯಾಗಿದೆ.

ನ್ಯೂಮೋನಿಯಾ ಇದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತಿದ್ದು ಇತ್ತೀಚೆಗೆ ಕೊರೋನಾ ಪಾಸಿಟಿವ್ ಬಂದಿತ್ತೆನ್ನಲಾಗಿದೆ. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಒರ್ವ ಪುತ್ರ ಹಾಗೂ ಬಂಧುಗಳನ್ನು ಅಗಲಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!