Thursday, June 18, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!!

- Advertisement -
- Advertisement -

ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ ಮೃತ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತ ಧರ್ಮರಾಜ ಎಲಿಮಲೆ ರಬ್ಬರ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದು ತಿಳಿದುಬಂದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!