Wednesday, May 8, 2024
spot_imgspot_img
spot_imgspot_img

ವಿಟ್ಲ: ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಸುಬ್ರಹ್ಮಣ್ಯ ಭಟ್‌ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -

ವಿಟ್ಲ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಚನಿಲ ಸಿ.ಎಚ್ ಸುಬ್ರಹ್ಮಣ್ಯ ಭಟ್‌ (63)ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಲೋ ಬಿ.ಪಿ.ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಹವ್ಯಾಸಿ ಯಕ್ಷಗಾನ ಕಲಾವಿದರೂ ಆಗಿದ್ದರು.

Insta: glacharyajewellers
Fb: glacharya
- Advertisement -

Related news

error: Content is protected !!