Tuesday, April 30, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಇಂಜಡಿ ಹೊಟೇಲೊಂದರಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ; ಅಧಿಕಾರಿಗಳ ಮೌನ- ಸಾರ್ವಜನಿಕರ ಆಕ್ರೋಶ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಇಂಜಡಿ ಎಂಬಲ್ಲಿ ರಸ್ತೆ ಬದಿಯ ಹೋಟೆಲೊಂದರಲ್ಲಿ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಸುಬ್ರಹ್ಮಣ್ಯ ಗ್ರಾಮಪಂಚಾಯತ್ ವ್ಯಾಪ್ತಿಯ ಇಂಜಡಿಯ ಗ್ರೀನ್‌ ಫಾಮ್ಸ್‌ ಸಣ್ಣ ಹೋಟೆಲೊಂದರಲ್ಲಿ ಮದ್ಯ ವ್ಯಾಪಾರ ಮಾಡುತ್ತಿದ್ದಾರೆ ಎಂಬ ಆರೊಪ ಕೇಳಿ ಬಂದಿದೆ.

ಈ ಬಗ್ಗೆ ಸಾರ್ವಜನಿಕರು ಸ್ಥಳಿಯ ಗ್ರಾಮ ಪಂಚಾಯತಿಗೆ ಮತ್ತು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದರು ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯರು ಮುಂದಿನ ದಿನಗಳಲ್ಲಿ ಈ ರೀತಿ ಮುಂದುವರಿದರೆ ಹೊಟೇಲ್‌ ಮುಂದೆ ಕುಳಿತು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!