Friday, April 19, 2024
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬೆಂಗಳೂರು ಮೂಲದ ರಂಗನಾಥ್ (25) ಎಂದು ಗುರುತಿಸಲಾಗಿದೆ. ಈತ ವಾರದ ಹಿಂದೆ ಮನೆ ಬಿಟ್ಟು ಸುಬ್ರಹ್ಮಣ್ಯಕ್ಕೆ ಬಂದಿದ್ದ ಎಂದು ತಿಳಿದು ಬಂದಿದೆ. ಈತನ ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!