Tuesday, July 28, 2026
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಗೆ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಅಡುಗೆ ಸಾಮಾಗ್ರಿಗಳು ಕೊಡುಗೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಗೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಅಡುಗೆ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಟ್ರಸ್ಟಿ ಶ್ರೀವತ್ಸ ಅವರ ಗೆಳೆಯರಾದ ಉದಯ್ ಕ್ಯಾಟ್ರೆಸ್ ಬೆಂಗಳೂರು ಹಾಗೂ ಆದರ್ಶ ಬೆಂಗಳೂರು ಇವರು ಭೋಜನ ಶಾಲೆಗೆ 4 ಕಾಯಿತುರಿಯುವ ಯಂತ್ರ 5 ಲೀಟರ್ ಸಾಮರ್ಥ್ಯದ ಒಂದು ಮಿಕ್ಸಿಯನ್ನು ಕೊಡುಗೆಯಾಗಿ ನೀಡಿದ್ದಾರೆ.

- Advertisement -

Related news

error: Content is protected !!