- Advertisement -
- Advertisement -





ಇಡ್ಕಿದು ಗ್ರಾಮದ ಮಾಜಿ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಮಿತ್ತೂರುರವರ ತಾಯಿ ಹೇಮಾವತಿ ಎಸ್ ಶೆಟ್ಟಯವರು ಇಂದು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಮೃತರು ಕೆಲ ದಿನಗಳಿಂದ ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ಅವರು ಮೃತಪಟ್ಟಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು ಮಧ್ಯಾಹ್ನದ ನಂತರ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೇಮಾವತಿ ಎಸ್ ಶೆಟ್ಟಯವರು ಪುತ್ರ ಸುಧೀರ್ ಕುಮಾರ್ ಶೆಟ್ಟಿ ಮತ್ತು ಶಿವಶಂಕರ್ ಶೆಟ್ಟಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -








