Saturday, June 28, 2025
spot_imgspot_img
spot_imgspot_img

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ..!!!

- Advertisement -
- Advertisement -

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತನನ್ನು ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.

ವೀಕ್ಷಿತ್‌ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!