- Advertisement -
- Advertisement -






ಸುಳ್ಯ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.ಕೂಲಿ ಕೆಲಸ ಮಾಡಿ ಜೀವನ ಮಾಡಿಕೊಂಡಿದ್ದ ಪುರುಷೋತ್ತಮ್ ರವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.ಅವರ ಮೊಬೈಲ್ ಸ್ಟೇಟಸ್ ನಲ್ಲಿ “ಓಂ ಶಾಂತಿ ಎನ್ನ ಜೋಕ್ಲನ್ನು ಸೋಕುಡು ತೂವೊಂನ್ನೆ ಅಣ್ಣ” ಎಂದು ಬರೆದು ಹಾಕಿದ್ದರು.
- Advertisement -








