- Advertisement -
- Advertisement -






ಪುತ್ತೂರು: ಪುತ್ತೂರು ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಬಂಟ್ವಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -








