Saturday, June 27, 2026
spot_imgspot_img
spot_imgspot_img

ಚಿಕ್ಕಮಗಳೂರು: ಯುವಕ ನೇಣಿಗೆ ಶರಣು

- Advertisement -
- Advertisement -

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಂಕ್ಲಾಪುರದಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕ ಸಂಕ್ಲಾಪುರ ನಿವಾಸಿ ಫಲಹ (26) ಎಂದು ತಿಳಿದು ಬಂದಿದೆ.ಸೌಂಡ್ಸ್ ಕೆಲಸ ಮಾಡಿಕೊಂಡಿದ್ದ ಫಲಹ ಸಾಲ ಮಾಡಿಕೊಂಡಿದ್ದು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಈ ಕುರಿತು ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!