- Advertisement -
- Advertisement -
ವಿಟ್ಲ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಚಂದಳಿಕೆಯಲ್ಲಿನಡೆದಿದೆ.
ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ
- Advertisement -