- Advertisement -
- Advertisement -


ಮಾಣಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಾಣಿ ಪಟ್ಲಕೋಡಿ ನಿವಾಸಿ ತಿಲಕ್ ಪೂಜಾರಿ (34) ಎಂದು ಗುರುತಿಸಲಾಗಿದೆ.
ತಿಲಕ್ ಪೂಜಾರಿ ಅವಿವಾಹಿತರಾಗಿದ್ದು, ಚಾಲಕ ವ್ರತ್ತಿ ನಿರ್ವಹಿಸುತ್ತಿದ್ದರು, ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ,ತಾಯಿ, ಸಹೋದರ,ಸಹೋದರಿಯನ್ನು ಅಗಲಿದ್ದಾರೆ.
- Advertisement -








