Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ ನಗರದ ಹುಣ್ಸೆಕಟ್ಟೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಹುಣ್ಸೆಕಟ್ಟೆ ನಿವಾಸಿ ನಾರಾಯಣ ಪೂಜಾರಿ(75) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುವುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!