Saturday, June 28, 2025
spot_imgspot_img
spot_imgspot_img

ಕಾರ್ಕಳ : ವಿಷ ಸೇವಿಸಿ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳದ ಅಮಣ್ಣಿ ರಾಜು ಆತ್ಮಹತ್ಯೆ ಮಾಡಿಕೊಂಡವರು.

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅಮಣ್ಣಿ ರಾಜುರವರನ್ನು ತಕ್ಷಣ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪತಿ ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!