Sunday, June 14, 2026
spot_imgspot_img
spot_imgspot_img

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಉಡುಪಿ: ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ.

ನಯನಾ (17) ಮೃತ ವಿದ್ಯಾರ್ಥಿನಿ.

ಆತ್ಮಹತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಗ್ರಾಮದ ಶೋಬಾ ಎಂಬವರ ಮಗಳು. ನಯನಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಫ್ಯಾನ್‌ಗೆ ಚೂಡಿದಾರ್ ಕಟ್ಟಿಕೊಂಡು ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!