Monday, June 30, 2025
spot_imgspot_img
spot_imgspot_img

ಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ.

ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿಲ್ಲ.

- Advertisement -

Related news

error: Content is protected !!