Monday, May 6, 2024
spot_imgspot_img
spot_imgspot_img

ಅರಂತೋಡು: ಬಿಯರ್ ತುಂಬಿದ ಲಾರಿ ಪಲ್ಟಿ!

- Advertisement -G L Acharya panikkar
- Advertisement -

ಸುಳ್ಯ: ಮೈಸೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಬಿಯರ್ ತುಂಬಿದ ಲಾರಿ ಅರಂತೋಡು ಕೊಡಂಕೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ರಾತ್ರಿ ನಡೆದಿದೆ.

ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಚಾಲಕ ಮತ್ತು ಕ್ಲಿನರ್ ಅಪಾಯದಿಂದ ಪಾರಾಗಿದ್ದಾರೆ.ಸುಮಾರು 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ವಿಷಯ ತಿಳಿದು ಜನ ಸೇರುತ್ತಿದ್ದಾರೆಂದು ತಿಳಿದುಬಂದಿದೆ.

- Advertisement -

Related news

error: Content is protected !!