Thursday, April 25, 2024
spot_imgspot_img
spot_imgspot_img

ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -G L Acharya panikkar
- Advertisement -

ಸುಳ್ಯ: ಸುಳ್ಯ ಕಲ್ಲುಗುಂಡಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ ವಾಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೋಚರಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!